Home ಟಾಪ್ ಸುದ್ದಿಗಳು ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

ಸಿಡ್ನಿ: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್ನಿಂದಲೂ ದೂರ ಸರಿಯುವುದಾಗಿ ಸೋಮವಾರ ಹೇಳಿದ್ದಾರೆ.

ಜ.3ರಿಂದ ಪಾಕಿಸ್ತಾನ ವಿರುದ್ಧ ಸಿಡ್ನಿಯಲ್ಲಿ ನಡೆಯುವ ಪಂದ್ಯವು ವಾರ್ನರ್ ಅವರ ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯವಾಗಲಿದೆ. ಅದಕ್ಕೂ ಮುನ್ನ ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.

Join Whatsapp
Exit mobile version