Home ಟಾಪ್ ಸುದ್ದಿಗಳು ಗಾಝಾದಲ್ಲಿ 25,105ಕ್ಕೆ ಏರಿದ ಸಾವಿನ ಸಂಖ್ಯೆ: ಆರೋಗ್ಯ ಸಚಿವಾಲಯ

ಗಾಝಾದಲ್ಲಿ 25,105ಕ್ಕೆ ಏರಿದ ಸಾವಿನ ಸಂಖ್ಯೆ: ಆರೋಗ್ಯ ಸಚಿವಾಲಯ

Smoke rises as a tower building collapses after it was hit by Israeli air strikes amid a flare-up of Israeli-Palestinian violence, in Gaza City May 12, 2021. REUTERS/Ibraheem Abu Mustafa - UP1EH5C1ALIK1

ಗಾಝಾ: ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಈವರೆಗೂ 25,105 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ. ಅಲ್ಲದೆ,62,681 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸಚಿವಾಲಯ ನೀಡಿರುವ ಮಾಹಿತಿ ನೀಡಿದೆ.

ಇಸ್ರೇಲ್ ದಾಳಿ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 178 ಮಂದಿ ಗಾಝಾದಾದ್ಯಂತ ಸಾವನ್ನಪ್ಪಿದ್ದಾರೆ ಎಂದೂ ಸಚಿವಾಲಯ ತಿಳಿಸಿದ್ದು, ಹತ್ತಾರು ಜನರು ಇನ್ನೂ ಅವಶೇಷಗಳಡಿಯಲ್ಲಿದ್ದಾರೆ ಎಂದು ಸಚಿವಾಲಯದ ಮಾಧ್ಯಮ ಕಚೇರಿ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.

Join Whatsapp
Exit mobile version