Home ಟಾಪ್ ಸುದ್ದಿಗಳು ಒಡಿಶಾದಲ್ಲಿ ಭೀಕರ ರೈಲು ದುರಂತ: ಮೃತರ ಸಂಖ್ಯೆ 238ಕ್ಕೆ ಏರಿಕೆ

ಒಡಿಶಾದಲ್ಲಿ ಭೀಕರ ರೈಲು ದುರಂತ: ಮೃತರ ಸಂಖ್ಯೆ 238ಕ್ಕೆ ಏರಿಕೆ

ಭುವನೇಶ್ವರ್: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ನಡೆದ ಭೀಕರ ರೈಲು ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 238ಕ್ಕೆ ಏರಿದೆ. 900 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ.


ಈ ಕುರಿತು ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೇನಾ ಮಾಹಿತಿ ನೀಡಿ, ‘ತ್ವರಿತವಾಗಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ’ ಎಂದಿದ್ದಾರೆ.


ಶುಕ್ರವಾರ ಸಂಜೆ 7.20 ರ ಸುಮಾರು ಈ ದುರ್ಘಟನೆ ನಡೆದಿದೆ.

Join Whatsapp
Exit mobile version