Home ಟಾಪ್ ಸುದ್ದಿಗಳು ಮಮತಾ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ

ಮಮತಾ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ

ಕೋಲ್ಕತ್ತಾ: ಭವಾನಿಪುರದಲ್ಲಿ ಮಮತಾ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆಯಿಂದ ಆರಂಭವಾಗಿದೆ.


ಬೆಳಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.


ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್ ವಿಂಗ್ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ. ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ.

Join Whatsapp
Exit mobile version