Home ಟಾಪ್ ಸುದ್ದಿಗಳು ಮಾನಹಾನಿ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ಮಾನಹಾನಿ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ನವದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ

Join Whatsapp
Exit mobile version