ಕೊನೆಗೂ ದೆಹಲಿ ನ್ಯಾಯಲಯಕ್ಕೆ ಹಾಜರಾದ ಸಿಎಂ ಅರವಿಂದ್ ಕೇಜ್ರಿವಾಲ್

Prasthutha|

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಫೆ.17) ದೆಹಲಿ ನ್ಯಾಯಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.

- Advertisement -


ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು.



Join Whatsapp