ದೆಹಲಿ ಅಬಕಾರಿ ನೀತಿ ಪ್ರಕರಣ: ಉದ್ಯಮಿ ಬಂಧನ

Prasthutha|

ನವದೆಹಲಿ: ಅಕ್ರಮ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಡ್ಡಿ ರಿಟೈಲ್ ಪ್ರೈವೇಟ್ ಲಿಮಿಟೆಡ್’ನ ನಿರ್ದೇಶಕ ಅಮಿತ್ ಅರೋರಾ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಹಿಂದೆಯೂ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಪ್ರಮುಖರನ್ನು, ಹಿರಿಯ ರಾಜಕಾರಣಿಗಳನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

- Advertisement -