ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿನ್ನು ಹೈಕೋರ್ಟ್ ವಜಾಗೊಳಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿ ಕಸ್ಟಡಿಗೆ ನೀಡಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದರು.
ಇದೀಗ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಹೈಕೋರ್ಟಿನ ಈ ನಿರ್ಧಾರ ಕೇಜ್ರಿವಾಲ್ ಅವರಿಗೆ ಭಾರೀ ಹಿನ್ನಡೆ ಉಂಟು ಮಾಡಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು “ಸಮರ್ಥನೀಯ ಕಾರಣಗಳಿಲ್ಲದೆ” ಬಂಧನವಾಗಿಲ್ಲ ಎಂಬುದನ್ನು ಸಿಬಿಐ ವರದಿಯನ್ನು ನೋಡಿ ಈ ತೀರ್ಪು ನೀಡಿದ್ದಾರೆ.