ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

Prasthutha|

ದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ ನೀಡಿದ್ದಾರೆ.

- Advertisement -

ಅನಿಲ್ ಬೈಜಾಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬುಧವಾರ ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.



Join Whatsapp