ಟಾಪ್ ಸುದ್ದಿಗಳುರಾಜ್ಯ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ May 18, 2022 Modified date: May 18, 2022 Share FacebookTwitterPinterestWhatsApp ದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ ನೀಡಿದ್ದಾರೆ. ಅನಿಲ್ ಬೈಜಾಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬುಧವಾರ ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.