ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ಆಪ್ತ ಸಹಾಯಕರಾದ ವಿವೇಕ್ ತ್ಯಾಗಿ, ಸರ್ವೇಶ್ ಮಿಶ್ರಾ ಮತ್ತು ಕನ್ವರ್ಬೀರ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿದೆ.
- Advertisement -
ತ್ಯಾಗಿ, ಮಿಶ್ರಾ ಮತ್ತು ಸಿಂಗ್ ಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಮಿಶ್ರಾ ಶುಕ್ರವಾರ ಇಡಿ ಮುಂದೆ ಹಾಜರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.