Home ಟಾಪ್ ಸುದ್ದಿಗಳು ದೆಹಲಿ: ಚಲಿಸುತ್ತಿದ್ದ ಮೆಟ್ರೊಗೆ ಸಿಲುಕಿ ವ್ಯಕ್ತಿ ಮೃತ್ಯು

ದೆಹಲಿ: ಚಲಿಸುತ್ತಿದ್ದ ಮೆಟ್ರೊಗೆ ಸಿಲುಕಿ ವ್ಯಕ್ತಿ ಮೃತ್ಯು

ನವದೆಹಲಿ: ಚಲಿಸುತ್ತಿದ್ದ ಮೆಟ್ರೊ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉದ್ಯೋಗ ಭವನ ಮೆಟ್ರೊ ನಿಲ್ದಾಣದಲ್ಲಿ ಬುಧವಾರ ನಡೆದಿದೆ.


20 ನಿಮಿಷ ಮೆಟ್ರೊ ಸೇವೆಯಲ್ಲಿ ವ್ಯತ್ಯಯವಾಗಿದೆ. ಮೃತ ವ್ಯಕ್ತಿಯ ಜೇಬಿನಲ್ಲಿ ಚೀಟಿಯೊಂದು ದೊರಕಿದ್ದು, ಅದರಲ್ಲಿ ಮೊಬೈಲ್ ನಂಬರ್ ಇದೆ, ಅದನ್ನಾಧರಿಸಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಡಿಎಂಆರ್ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp
Exit mobile version