Home ಟಾಪ್ ಸುದ್ದಿಗಳು ದೆಹಲಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಬಂಧನ!

ದೆಹಲಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಬಂಧನ!

ದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ರಾತ್ರಿ (ಮಾ.21)ರಂದು ಇಡಿ ಬಂಧಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಅವರನ್ನು ಇಡಿ ತನ್ನ ಕಸ್ಟಡಿಯಲ್ಲಿ ಇರಿಸಿಕೊಂಡಿದೆ.

ಇದೀಗ ಬಂಧನವನ್ನು ವಿರೋಧಿಸಿ ದೆಹಲಿಯಲ್ಲಿ ಎಎಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಬಂಧನ ಮಾಡಲಾಗಿದೆ.

Join Whatsapp
Exit mobile version