ಪೆಟ್ರೋಲ್ ಬಳಿಕ ‘ಶತಕ’ದ ಸನಿಹಕ್ಕೆ ಡೀಸೆಲ್ ದರ

Prasthutha|

ಸತತ ಐದು ದಿನಗಳಿಂದ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ !

- Advertisement -

ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಸತತ ಐದು ದಿನಗಳಿಂದ ಏರುತ್ತಲೇ ಇದೆ. ಇಂದು ಮತ್ತೆ ಇಂಧನ ದರದಲ್ಲಿ ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆಯನ್ನು 26 ರಿಂದ 30 ಪೈಸೆ ಹೆಚ್ಚಳ ಮಾಡಲಾಗಿದೆ ಮತ್ತು ಲೀಟರ್ ಡೀಸೆಲ್ ಬೆಲೆಯನ್ನು 33 ರಿಂದ 37 ಪೈಸೆ ಹೆಚ್ಚಿಸಲಾಗಿದೆ.

ಮುಂಬೈನಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್ ಬೆಲೆ 100 ರೂ. ದಾಟಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪೆಟ್ರೋಲ್ ಬೆಲೆ 100 ರ ಸನಿಹ ತಲುಪಿದೆ.

Join Whatsapp