RCB ಬ್ಯಾಟಿಂಗ್ ಕೋಚ್, ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ

Prasthutha|

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್, ಬ್ಯಾಟರ್ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ನೇಮಕ ಮಾಡಲಾಗಿದೆ.

- Advertisement -

‘ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರು ಹೊಸ ಅವತಾರದಲ್ಲಿ ಆರ್ಸಿಬಿಗೆ ಮರಳಿದ್ದಾರೆ. ಡಿಕೆ ಆರ್ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ’ ಎಂದು ಆರ್ಸಿಬಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

Join Whatsapp