Home ಟಾಪ್ ಸುದ್ದಿಗಳು ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ಅಧಿಕಾರ ಸ್ವೀಕಾರ

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ಅಧಿಕಾರ ಸ್ವೀಕಾರ

ನವದೆಹಲಿ: ಅಡ್ಮಿರಲ್ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದರು.


ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುವ ಮೊದಲು ತ್ರಿಪಾಠಿ ಅವರು ನೌಕಾಪಡೆಯ ಉಪ ಮುಖ್ಯಸ್ಥರಾಗಿ(ವೈಸ್ ಅಡ್ಮಿರಲ್) ಸೇವೆ ಸಲ್ಲಿಸಿದ್ದರು.

Join Whatsapp
Exit mobile version