ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Prasthutha|

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 10 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಸ್ಥಿರ ಮತ್ತು ಚರ ಆಸ್ತಿಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -


ಲೋಕಾಯುಕ್ತ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ 40 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.



Join Whatsapp