Home ಟಾಪ್ ಸುದ್ದಿಗಳು ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 10 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಸ್ಥಿರ ಮತ್ತು ಚರ ಆಸ್ತಿಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.


ಲೋಕಾಯುಕ್ತ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ 40 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

Join Whatsapp
Exit mobile version