ಅಕ್ರಮ ಆಸ್ತಿ ಗಳಿಕೆ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

Prasthutha|

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಶುಕ್ರವಾರ ಆದೇಶ ನೀಡಿದೆ.

- Advertisement -


24 ಗಂಟೆಗಳಿಗೂ ಹೆಚ್ಚು ಕಾಲ ನಡೆದ ದಾಳಿ, ಶೋಧ ಕಾರ್ಯದ ವೇಳೆ ತಹಶೀಲ್ದಾರ್ ಅವರ ನಿವಾಸ ಮತ್ತು ಇತರ ಕಡೆಗಳಲ್ಲಿ ಆಸ್ತಿಗಳಲ್ಲಿ ಅಕ್ರಮ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಗುರುವಾರ ಅವರನ್ನು ಬಂಧಿಸಿದ್ದರು.



Join Whatsapp