ನೂತನ ಜಿಲ್ಲಾಧಿಕಾರಿಯನ್ನು ಭೇಟಿಯಾದ ದ.ಕ. ಜಿಲ್ಲಾ SDPI ನಿಯೋಗ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರನ್ನು SDPI ದಕ್ಷಿಣ ಕನ್ನಡ ಜಿಲ್ಲಾ ನಿಯೋಗವು ಸೌಹಾರ್ದ ಭೇಟಿಯಾಗಿ ಮಾತುಕತೆ ನಡೆಸಿದೆ.

- Advertisement -

 SDPI ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ ಉಪಸ್ಥಿತರಿದ್ದರು.

Join Whatsapp