ದ.ಕ ಜಿಲ್ಲಾ SP ಸೋನಾವಾಣೆ ಋಷಿಕೇಷ್ ಭಗವಾನ್ ವರ್ಗಾವಣೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

- Advertisement -

ವರ್ಗಾವಣೆಗೊಂಡ ಸೋನಾವಣೆ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ನೇಮಕ ಮಾಡಲಾಗಿದೆ.


ಗುಪ್ತಚರ ವಿಭಾಗದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮಾಥೆ ವಿಕ್ರಮ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

Join Whatsapp