Home ಕರಾವಳಿ ದ.ಕ ಜಿಲ್ಲಾ SP ಸೋನಾವಾಣೆ ಋಷಿಕೇಷ್ ಭಗವಾನ್ ವರ್ಗಾವಣೆ

ದ.ಕ ಜಿಲ್ಲಾ SP ಸೋನಾವಾಣೆ ಋಷಿಕೇಷ್ ಭಗವಾನ್ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಸೋನಾವಣೆ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ನೇಮಕ ಮಾಡಲಾಗಿದೆ.


ಗುಪ್ತಚರ ವಿಭಾಗದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮಾಥೆ ವಿಕ್ರಮ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

Join Whatsapp
Exit mobile version