ದ.ಕ. ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

Prasthutha|

- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

- Advertisement -

ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

Join Whatsapp