ED ಮುಂದೆ ಹಾಜರಾದ ಡಿಕೆ ಶಿವಕುಮಾರ್

Prasthutha|

ದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಮನ್ಸ್ ನೀಡಿದ್ದ ಇಡಿ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -


ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ED ಕಚೇರಿಗೆ ಡಿಕೆ ಶಿವಕುಮಾರ್ ಆಗಮಿಸಿದ್ದು, ಅವರಿಗೆ ಆರೋಗ್ಯ ಸಮಸ್ಯೆ ಕಾಡಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ. ಅಲ್ಲದೆ, ವಿಚಾರಣೆ ವೇಳೆಯೂ ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ಜೊತೆ ಇದ್ದರು ಎಂದು ತಿಳಿದು ಬಂದಿದೆ.

Join Whatsapp