Home ಟಾಪ್ ಸುದ್ದಿಗಳು ಡಿಕೆ ಶಿವಕುಮಾರ್ ಗೆ ಹೈಕೋರ್ಟ್’ನಿಂದ ರಿಲೀಫ್ ಸಿಕ್ಕಿಲ್ಲ: ಹೆಚ್ ಡಿಕೆ

ಡಿಕೆ ಶಿವಕುಮಾರ್ ಗೆ ಹೈಕೋರ್ಟ್’ನಿಂದ ರಿಲೀಫ್ ಸಿಕ್ಕಿಲ್ಲ: ಹೆಚ್ ಡಿಕೆ

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ ಇವರೇ ತೆಗೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ದಿನ ಇದನ್ನ ಮುಂದಕ್ಕೆ ಎಳೆಯಬೇಕಲ್ಲ. ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬಂದುಬಿಡ್ತೀವಿ. ಅಧಿಕಾರಕ್ಕೆ ಬಂದಮೇಲೆ ಎಲ್ಲಾ ಕೇಸ್ ಗಳನ್ನ ಮುಚ್ಚಿಹಾಕಬಹುದು ಅಂತಾ ಐದಾರು ತಿಂಗಳು ಮುಂದೂಡ್ತಿದ್ದಾರೆ. ಇದೆಲ್ಲಾ ಅವರ ತಂತ್ರಗಾರಿಕೆ ಅಷ್ಟೇ. ಅದು ಮುಂದೆ ಏನೇನಾಗುತ್ತೋ ನೋಡೋಣ ಎಂದರು.

Join Whatsapp
Exit mobile version