ಕುತೂಹಲಕ್ಕೆ ಕಾರಣವಾದ ಡಿಕೆಶಿ- ವೈ. ಎಸ್. ಆರ್. ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಭೇಟಿ

Prasthutha|

ಬೆಂಗಳೂರು: ತೆಲಂಗಾಣ ವೈ ಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

- Advertisement -


ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸೋಮವಾರ ಸೌಜನ್ಯದ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.


ಇದೇ ವರ್ಷ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಕುತೂಹಲ ಸೃಷ್ಟಿಸಿದೆ.



Join Whatsapp