Home ಟಾಪ್ ಸುದ್ದಿಗಳು ಕುತೂಹಲಕ್ಕೆ ಕಾರಣವಾದ ಡಿಕೆಶಿ- ವೈ. ಎಸ್. ಆರ್. ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಭೇಟಿ

ಕುತೂಹಲಕ್ಕೆ ಕಾರಣವಾದ ಡಿಕೆಶಿ- ವೈ. ಎಸ್. ಆರ್. ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಭೇಟಿ

ಬೆಂಗಳೂರು: ತೆಲಂಗಾಣ ವೈ ಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.


ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸೋಮವಾರ ಸೌಜನ್ಯದ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.


ಇದೇ ವರ್ಷ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಕುತೂಹಲ ಸೃಷ್ಟಿಸಿದೆ.

Join Whatsapp
Exit mobile version