- Advertisement -
ಬೆಂಗಳೂರು: ಮೊದಲ ಕ್ಯಾಬಿನೆಟ್’ನಲ್ಲಿಯೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರದಿಂದ ಜನರ ಆಡಳಿತ, ಜನರ ಧ್ವನಿ ಸರ್ಕಾರ ರಚನೆ ಆಗುತ್ತಿದೆ. ರಾಜ್ಯದ ಜನತೆಗೆ, ಕಾರ್ಯಕರ್ತರು, ಮುಖಂಡರಿಗೆ, ಬೆಂಬಲ ಕೊಟ್ಟವರಿಗೆ ಇದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದರು.