Home ಟಾಪ್ ಸುದ್ದಿಗಳು ಕಾಂಗ್ರೆಸ್​​ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ: 4 ಕ್ಷೇತ್ರ ಬಾಕಿ​ ಎಂದ ಡಿಕೆಶಿ

ಕಾಂಗ್ರೆಸ್​​ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ: 4 ಕ್ಷೇತ್ರ ಬಾಕಿ​ ಎಂದ ಡಿಕೆಶಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ನ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್​ 8 ರಂದು ಬಿಡುಗಡೆ ಮಾಡಿದೆ.

ಇನ್ನುಳಿದಂತೆ 21 ಅಭ್ಯರ್ಥಿಗಳ ಕುರಿತು ಇಂದು ಅಥವಾ ನಾಳೆ ಬೆಳಗ್ಗೆ ಒಳಗಡೆ ಹೊರ ಬೀಳಲಿದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್​ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.

Join Whatsapp
Exit mobile version