Home ಟಾಪ್ ಸುದ್ದಿಗಳು ಗೃಹ ಬಳಕೆ LPG ಸಿಲಿಂಡರ್ ಮತ್ತೆ 50 ರೂಪಾಯಿ ಏರಿಕೆ

ಗೃಹ ಬಳಕೆ LPG ಸಿಲಿಂಡರ್ ಮತ್ತೆ 50 ರೂಪಾಯಿ ಏರಿಕೆ

ಹೊಸದಿಲ್ಲಿ: ಗೃಹ ಬಳಕೆಯ 14.2 ಕೆ.ಜಿ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.

ಹಣದುಬ್ಬರದಿಂದ ಕಂಗಾಲಾಗಿರುವ ಜನಸಾಮಾನ್ಯ ಮತ್ತೆ ಬೆಲೆ ಏರಿಕೆ ಶಾಕ್ ಗೆ ಒಳಗಾಗಿದ್ದಾನೆ.


ಈ ಹಿಂದೆ ಮೇ 19 ರಂದು ಗೃಹ, ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ ಗೆ 3.5 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.

ಬೆಂಗಳೂರಿನಲ್ಲಿ ಸದ್ಯಕ್ಕೆ 14.2 ಕೆಜಿ ಎಲ್ ಪಿಜಿ ಸಿಲಿಂಡರ್ 1,005.50 ರೂ.ಗೆ ಲಭ್ಯವಾಗುತ್ತಿದೆ.

Join Whatsapp
Exit mobile version