ಸಂಸತ್ತಿನಲ್ಲಿ ಭದ್ರತಾ ವೈಫಲ್ಯ; ಮೈಸೂರು ಬಿಟ್ಟು ಹೊರಗಡೆ ತೆರಳಬೇಡಿ: ಮನೋರಂಜನ್‌ ಕುಟುಂಬಕ್ಕೆ ಗುಪ್ತಚರ ಇಲಾಖೆ ಸೂಚನೆ

Prasthutha|

ಮೈಸೂರು: ಮೈಸೂರು ಬಿಟ್ಟು ಹೊರಗಡೆ ತೆರಳದಂತೆ ಮನೋರಂಜನ್‌ ಕುಟುಂಬಕ್ಕೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

- Advertisement -

ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿಯ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರೂ ಸಧ್ಯಕ್ಕೆ ಬಾರದಂತೆ ಸೂಚನೆ ಕೊಡಿ ಎಂದು ತಿಳಿಸಿದ್ದಾರೆ.



Join Whatsapp