Home ಟಾಪ್ ಸುದ್ದಿಗಳು ಸಂಸತ್ತಿನಲ್ಲಿ ಭದ್ರತಾ ವೈಫಲ್ಯ; ಮೈಸೂರು ಬಿಟ್ಟು ಹೊರಗಡೆ ತೆರಳಬೇಡಿ: ಮನೋರಂಜನ್‌ ಕುಟುಂಬಕ್ಕೆ ಗುಪ್ತಚರ ಇಲಾಖೆ ಸೂಚನೆ

ಸಂಸತ್ತಿನಲ್ಲಿ ಭದ್ರತಾ ವೈಫಲ್ಯ; ಮೈಸೂರು ಬಿಟ್ಟು ಹೊರಗಡೆ ತೆರಳಬೇಡಿ: ಮನೋರಂಜನ್‌ ಕುಟುಂಬಕ್ಕೆ ಗುಪ್ತಚರ ಇಲಾಖೆ ಸೂಚನೆ

ಮೈಸೂರು: ಮೈಸೂರು ಬಿಟ್ಟು ಹೊರಗಡೆ ತೆರಳದಂತೆ ಮನೋರಂಜನ್‌ ಕುಟುಂಬಕ್ಕೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿಯ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರೂ ಸಧ್ಯಕ್ಕೆ ಬಾರದಂತೆ ಸೂಚನೆ ಕೊಡಿ ಎಂದು ತಿಳಿಸಿದ್ದಾರೆ.

Join Whatsapp
Exit mobile version