Home ಟಾಪ್ ಸುದ್ದಿಗಳು ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನೆಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ ಮುಂದುವರಿಯುವಂತೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

Join Whatsapp
Exit mobile version