ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ

Prasthutha|

ಮಂಗಳೂರು: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಮೆರವಣಿಗೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೇ.28ರ ಶನಿವಾರ ಚಾಲನೆ ನೀಡಲಾಯಿತು.

- Advertisement -

ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ತುಳು ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸಾರ್ ಸೇರಿದಂತೆ ಗಣ್ಯರು ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭಗೊಂಡು ಪುರಭವನದ ವರೆಗೆ ಸಾಗಿ ಬರಲಿದೆ.

- Advertisement -

ಸಾಂಸ್ಕೃತಿಕ ಕಲಾತಂಡಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಮೆರಣಿಗೆಯಲ್ಲಿ ಭಾಗವಹಿಸಿದ್ದರು.



Join Whatsapp