ಜೆರುಸಲೇಂ : ಹಮಾಸ್ ನಾಯಕ ಯಹ್ಯಾ ಸಿನ್ವರ್ ಹತ್ಯೆಯ ಬೆನ್ನಿಗೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ.
ಸಿಸೇರಿಯಾದಲ್ಲಿರುವ ಪ್ರಧಾನಿಗಳ ನಿವಾಸದತ್ತ ಮಾನವರಹಿತ ಡ್ರೋನ್ ಹಾರಿ ಬಿಡಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ಹಾಗೂ ಅವರ ಪತ್ನಿ ಸ್ಥಳದಲ್ಲಿರಲಿಲ್ಲಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಘಟನೆಯಲ್ಲಿ ಯಾರಿಗೂ ಯಾರಿಗೂ ಗಾಯಗಳಾಗಿಲ್ಲ” ಎಂದು ಹೇಳಿದೆ.