Home ಟಾಪ್ ಸುದ್ದಿಗಳು ದುಬೈಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ದುಬೈಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನವು ಹಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ.


ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ.


ಕಳೆದ ತಿಂಗಳು ಹಕ್ಕಿಗಳ ದಾಳಿಯಿಂದಾಗಿ ಪುಣೆಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

Join Whatsapp
Exit mobile version