ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು 50 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಮ್ಯಾಜಿಕ್ ನಂಬರ್ ದಾಟಿದೆ. ಹಾಲಿ ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ
ಈಗಿನ ಅಂಕಿ ಅಂಶಗಳ ಪ್ರಕಾರ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಗೆ ರಾಜ್ಯದಲ್ಲಿ ಹಿನ್ನಡೆಯಾಗಲಿದೆ.
J&K ನಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ
ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 40 ಸ್ಥಾನಗಳಲ್ಲಿ ಮುನ್ನಡೆ, ಬಿಜೆಪಿ 28 ಸ್ಥಾನಗಳಲ್ಲಿ, ಪಿಡಿಪಿ 5 ಮತ್ತು ಸ್ವತಂತ್ರರು 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ