Home ಟಾಪ್ ಸುದ್ದಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕಂಪನ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕಂಪನ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮತ್ತೆ 3.2 ತೀವ್ರತೆಯ ಭೂಕಂಪನ ಸಂಭವಿಸಿದೆ., ಕಿಶ್ತ್ವಾರ್ ಜಿಲ್ಲೆಯಲ್ಲಿ ಕೇಂದ್ರಬಿಂದು ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಸಂಜೆ 5.20 ಕ್ಕೆ ಕಿಶ್ತ್ವಾರ್ನಲ್ಲಿ 10 ಕಿಲೋಮೀಟರ್ ಆಳದಲ್ಲಿ 33.37 ಮತ್ತು ರೇಖಾಂಶ – 76.69 ರಲ್ಲಿ ಭೂಕಂಪ ಸಂಭವಿಸಿದೆ ಎಂದು ಅದು ಹೇಳಿದೆ.

ಅದೃಷ್ಟವಶಾತ್, ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

Join Whatsapp
Exit mobile version