ರಾಜಧಾನಿ ಬೆಂಗಳೂರಿನಲ್ಲಿ ಭೂಕಂಪದ ಅನುಭವ

Prasthutha|

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಭೂಮಿ ಕಂಪಿಸಿದ ಅನುಭವವಾಗಿದೆ. ನಗರದ ಹಲವು ಸ್ಥಳಗಳಲ್ಲಿ ಭೂಮಿ ಕಂಪಿಸಿದ ಅನುಭವಗಳು ಉಂಟಾಗಿದ್ದು, ಭಾರೀ ಶಬ್ಧದೊಂದಿಗೆ ಭೂಮಿ ಕಂಪಿಸಿದೆ ಎನ್ನಲಾಗಿದೆ.

- Advertisement -

ರಾಜ ರಾಜೇಶ್ವರಿ ನಗರ, ಕೆಂಗೇರಿ, ಹಮ್ಮಿಗೆಪುರ, ಕಗ್ಗಲೀಪುರದಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ

Join Whatsapp