ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ: 4.6 ತೀವ್ರತೆ ದಾಖಲು

Prasthutha|

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ.

- Advertisement -


ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಅಫ್ಘಾನಿಸ್ತಾನದಲ್ಲಿ ಒಂದು ವಾರದೊಳಗೆ ಇದು ಮೂರನೇ ಭೂಕಂಪವಾಗಿದೆ.


ಬುಧವಾರ ಬೆಳಿಗ್ಗೆ 5.10 ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಹೆರಾತ್ ನಗರದ ಉತ್ತರಕ್ಕೆ 28 ಕಿ.ಮೀ. ದೂರದಲ್ಲಿ ಭೂಕಂಪ ಸಂಭವಿಸಿತ್ತು.

Join Whatsapp