ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 5.2 ರಷ್ಟು ತೀವ್ರತೆ ದಾಖಲು

Prasthutha|

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.

- Advertisement -


ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.


ಬೆಳಿಗ್ಗೆ 10.43ರ ಹೊತ್ತಿಗೆ ಅಫ್ಗಾನಿಸ್ತಾನದ ಕಡೆಗಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.

- Advertisement -


ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ.



Join Whatsapp