Home ಮಾಹಿತಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 5.2 ರಷ್ಟು ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 5.2 ರಷ್ಟು ತೀವ್ರತೆ ದಾಖಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.


ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.


ಬೆಳಿಗ್ಗೆ 10.43ರ ಹೊತ್ತಿಗೆ ಅಫ್ಗಾನಿಸ್ತಾನದ ಕಡೆಗಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.


ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ.

Join Whatsapp
Exit mobile version