ಕಾನೂನಾತ್ಮಕ ಇದ್ದರೆ ಒಪ್ಪುತ್ತೇನೆ: ಇ.ಡಿ ಸಮನ್ಸ್ ಗೆ ಕೇಜ್ರಿವಾಲ್ ಉತ್ತರ

Prasthutha|

- Advertisement -

ನವದೆಹಲಿ: ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿರುವುದಾಗಿ ಆಮ್ ಅದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.


‘ಹಿಂದಿನಂತೆ ಈ ಸಲದ ಸಮನ್ಸ್ ಕೂಡ ಅಕ್ರಮವಾಗಿದೆ,’ ಸಮನ್ಸ್ ಹಿಂಪಡೆಯಬೇಕೆಂದು ಜಾರಿ ನಿರ್ದೇಶನಾಲಯವನ್ನು ಒತ್ತಾಯಿಸಿದ್ದಾರೆ.

- Advertisement -

ದೆಹಲಿಯ ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿರುವ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಿಎಂ ಅರವಿಂದ್ ಕೇಜ್ರಿವಾಲ್ರನ್ನು ವಿಚಾರಣೆ ನಡೆಸಲು ಒಂದೆರಡು ಬಾರಿ ಸಮನ್ಸ್ ಕೊಟ್ಟಿದೆ.



Join Whatsapp