Home ಟಾಪ್ ಸುದ್ದಿಗಳು ಕಾನೂನಾತ್ಮಕ ಇದ್ದರೆ ಒಪ್ಪುತ್ತೇನೆ: ಇ.ಡಿ ಸಮನ್ಸ್ ಗೆ ಕೇಜ್ರಿವಾಲ್ ಉತ್ತರ

ಕಾನೂನಾತ್ಮಕ ಇದ್ದರೆ ಒಪ್ಪುತ್ತೇನೆ: ಇ.ಡಿ ಸಮನ್ಸ್ ಗೆ ಕೇಜ್ರಿವಾಲ್ ಉತ್ತರ

ನವದೆಹಲಿ: ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿರುವುದಾಗಿ ಆಮ್ ಅದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.


‘ಹಿಂದಿನಂತೆ ಈ ಸಲದ ಸಮನ್ಸ್ ಕೂಡ ಅಕ್ರಮವಾಗಿದೆ,’ ಸಮನ್ಸ್ ಹಿಂಪಡೆಯಬೇಕೆಂದು ಜಾರಿ ನಿರ್ದೇಶನಾಲಯವನ್ನು ಒತ್ತಾಯಿಸಿದ್ದಾರೆ.

ದೆಹಲಿಯ ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿರುವ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಿಎಂ ಅರವಿಂದ್ ಕೇಜ್ರಿವಾಲ್ರನ್ನು ವಿಚಾರಣೆ ನಡೆಸಲು ಒಂದೆರಡು ಬಾರಿ ಸಮನ್ಸ್ ಕೊಟ್ಟಿದೆ.

Join Whatsapp
Exit mobile version