ರೈಲ್ವೇ ಹಳಿ ಮೇಲೆ ಇ.ಡಿ ಅಧಿಕಾರಿಯ ಮೃತದೇಹ ಪತ್ತೆ

Prasthutha|

ನವದೆಹಲಿ: ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರ ಮೃತದೇಹ ರೈಲ್ವೇ ಹಳಿ ಮೇಲೆ ಪತ್ತೆಯಾಗಿದೆ.

- Advertisement -


ಗಾಝಿಯಾಬಾದ್ ಮೂಲದ ಅಲೋಕ್ ಕುಮಾರ್ ಮೃತರು.


ದೆಹಲಿ ಹತ್ತಿರದ ಸಾಹಿಬಾಬಾದ್ ರೈಲ್ವೇ ಹಳಿ ಮೇಲೆ ಅಲೋಕ್ ಕುಮಾರ್ ಅವರ ಮೃತದೇಹ ಪತ್ತೆಯಾಗಿದೆ.

- Advertisement -


ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಲೋಕ್ ಕುಮಾರ್ ಡೆಪ್ಯುಟೇಷನ್ ಮೇಲೆ ನವದೆಹಲಿಯ ಇ.ಡಿ ಕಚೇರಿಗೆ ವರ್ಗಾವಣೆಯಾಗಿದ್ದರು. ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.



Join Whatsapp