ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ED ಅಧಿಕಾರಿಗಳ ತಂಡವು ಮುಖ್ಯಮಂತ್ರಿ ನಿವಾಸಕ್ಕೆ ತಲುಪಿದೆ ಎಂದು ವರದಿಯಾಗಿದೆ.
12 ಅಧಿಕಾರಿಗಳನ್ನು ಒಳಗೊಂಡ ಇಡಿ ತಂಡ ಮತ್ತು ಶೋಧ ವಾರಂಟ್‌ನೊಂದಿಗೆ ದೆಹಲಿ ಸಿಎಂ ನಿವಾಸದೊಳಗೆ ಇದ್ದಾರೆ ಎಂದು ಮೂಲಗಳು ತಿಳಿಸಿವೆ.