ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ ಮಾಡಿದೆ.
- Advertisement -
ಗುರುವಾರ ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.