Home ಟಾಪ್ ಸುದ್ದಿಗಳು ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ ಮಾಡಿದೆ.


ಗುರುವಾರ ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.

Join Whatsapp
Exit mobile version