ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಪ್ತರ ಮನೆ ಮೇಲೆ ಇಡಿ ದಾಳಿ

Prasthutha|

ನವದೆಹಲಿ: ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಆಪ್ತರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ತಮಿಳುನಾಡಿನ 10 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಕೊಯಮತ್ತೂರು, ತಿರುಚಿ ಮತ್ತು ಕರೂರ್ನಲ್ಲಿರುವ ಸೆಂಥಿಲ್ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ.

Join Whatsapp