ನ್ಯಾಷನಲ್ ಸಂಸ್ಥೆಯ ಮೇಲೆ ಇಡಿ ದಾಳಿ

Prasthutha|

ಶಿವಮೊಗ್ಗ: ತೀರ್ಥಹಳ್ಳಿಯ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

- Advertisement -

ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ನಿವಾಸದ ಮನೆ ಮೇಲೆ ದಾಳಿಯಾಗಿದೆ.

ಬೆಳ್ಳಂಬೆಳಗ್ಗೆ 10 ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಸುಲೈಮಾನ್ ಪುತ್ರ ಷರೀಫ್ ಅವರು ಕನ್ಸ್ಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು, ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ದರು.



Join Whatsapp